ಒ.ಸಿ.ಮರಿಯಮ್ಮ ಮುಂಡಾಜೆ ನಿಧನ

ಮುಂಡಾಜೆ: ಮುಂಡಾಜೆ ಗ್ರಾಮದ ಸೋಮಂತಡ್ಕ ಮೌಂಟ್ ಕಾರ್ಮೆಲ್ ನಿವಾಸಿ ಒ.ಸಿ. ಮರಿಯಮ್ಮ (80) ಅಲ್ಪಕಾಲದ ಅಸೌಖ್ಯದಿಂದ ಅ.3ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ಮುಂಡಾಜೆ ಪಿ.ಯು. ಕಾಲೇಜಿನ ಪ್ರಿನ್ಸಿಪಾಲ್ ಜಾಲಿ ಡಿಸೋಜಾ ಸಹಿತ ಇಬ್ಬರು ಪುತ್ರಿಯರು, ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.