Site icon Suddi Belthangady

ವಿಜ್ಞಾನ ಮಾದರಿ ವಸ್ತು ತಯಾರಿ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಶಾಲೆಗೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಸ್ಪರ್ಧೆಗಳನ್ನು ಅ. 31ರಂದು ಚರ್ಚ್ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಏರ್ಪಡಿಸಲಾಯಿತು.

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಬಿ. ರೋಹನ್ (10ನೇ) ವಿಜ್ಞಾನ ಮಾದರಿ ವಸ್ತು ತಯಾರಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

Exit mobile version