ಸೇಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಮಡಂತ್ಯಾರು: ಸೇಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ನವೆಂಬರ್.1 ರಂದು 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂದನೀಯ ಸ್ವಾಮಿ ದೀಪಕ್ ಲಿಯೋ ಡೇಸರವರು, ಶಿಕ್ಷಕ- ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಹ ಶಿಕ್ಷಕಿಯಾದ ಜ್ಯೋತಿಯವರು ಈ ದಿನದ ಮಹತ್ವದ ಬಗ್ಗೆ ವಿವರಿಸಿದರು.

ಕಾರ್ಯಕ್ರಮವನ್ನು ಸಹ ಶಿಕ್ಷಕಿಯರಾದ ಶಾಂತಿ ರವರು ಸ್ವಾಗತಿಸಿ, ನಯನರಾವರು ವಂದಿಸಿ, ಸವಿತಾ ರವರು ನಿರೂಪಿಸಿದರು.

ನಂತರ ಸಿಹಿ ತಿಂಡಿಗಳನ್ನು ವಿತರಿಸಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.