Site icon Suddi Belthangady

ಬೆಳ್ತಂಗಡಿ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆ

ಧರ್ಮಸ್ಥಳ: ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ 10ನೆ ತರಗತಿಯ ವಿದ್ಯಾರ್ಥಿಗಳಾದ ವಚನ್ ಮತ್ತು ಕೃತಿಕ್ ಚರ್ಚ್ ಶಾಲೆ ಬೆಳ್ತಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

 

ಇವರಿಗೆ ಸಹಶಿಕ್ಷಕಿಯರಾದ ಶ್ರೀಮತಿ ಅಂಜು ಮತ್ತು ಶ್ರೀಮತಿ ರೇಖಾ ರವರು ಮಾರ್ಗದರ್ಶನ ಮಾಡಿರುತ್ತಾರೆ.

Exit mobile version