ಕುವೆಟ್ಟು: ಇಲ್ಲಿ ಯ ವಿಧ್ಯಾರ್ಥಿಗಳಿಗೆ ಸರಕಾರದಿಂದ ಉಚಿತವಾಗಿ ನೀಡಲಾಗುವ ಶೂ.ಸಾಕ್ಸ್ ವಿತರಣಾ ಕಾರ್ಯಕ್ರಮ ನ 8ರಂದು ನಡೆಯಿತು.
ಕಾಯ೯ಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಯಂ ಸಿರಾಜ್ ಚಿಲಿಂಬಿ , ಮುಖ್ಯೋಪಾಧ್ಯಾಯರಾದ ಭಾಸ್ಕರ, ಅಧ್ಯಾಪಕ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.