ನಿಡ್ಲೆ ಪಾರ್ಪಿಕಲ್ ನಲ್ಲಿ ಟಿ.ಟಿ. ಪಲ್ಟಿ : ಅಪಾಯದಿಂದ ಪಾರು

0

ನಿಡ್ಲೆ ಗ್ರಾಮದ ಪಾರ್ಪಿಕಲ್ ನಲ್ಲಿ ಪ್ರವಾಸಿಗರ ಟಿ. ಟಿ. ವಾಹನ ಪಲ್ಟಿಯಾದ ಘಟನೆ ನ.13 ರಂದು ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ದೇವರ ದರುಶನ ಪಡೆದು ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ಚರಂಡಿಗೆ ಬಿದ್ದಿದೆ.

ವಾಹನದಲ್ಲಿದ್ದ  8 ಮಂದಿ ಪ್ರಯಾಣಿಕರು ಅಲ್ಪ ಸ್ವಲ್ಪ   ಗಾಯಗಳಾಗಿದ್ದು ತಕ್ಷಣ ಸ್ಥಳೀಯರ ಸಹಕಾರದಿಂದ ಅವರನ್ನು ಕೊಕ್ಕಡದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ

LEAVE A REPLY

Please enter your comment!
Please enter your name here