ಶಿರ್ಲಾಲು: ಶಿರ್ಲಾಲು ಶ್ರೀ ಸತ್ಯ ಸಾರ ಮುಪ್ಪಣ್ಯ ದೈವಸ್ಥಾನದ ಪ್ರಧಾನ ಅರ್ಚಕರಾದ ಚಕ್ಕುರ ಶಿರ್ಲಾಲು ಇವರು ನ.15 ರಂದು ನಿಧನರಾದರು.
ಮೃತರು ಇಬ್ಬರು ಪುತ್ರರು ಮತ್ತು ಒಬ್ಬ ತಂಗಿಯನ್ನು ಮತ್ತು ಸೊಸೆಯಂದಿರು ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.