Site icon Suddi Belthangady

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗೆ ತೃತೀಯ ಸ್ಥಾನ

ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ 2022-23 ನವೆಂಬರ್ 15 ಮತ್ತು 16 ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು. ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಆಲ್ಸ್ಟನ್ ಡಿಸಿಲ್ವ (7ನೇ) 600ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕರಾದ ಶರತ್ ಪಿಂಟೋ ತರಬೇತಿ ನೀಡಿರುತ್ತಾರೆ.

Exit mobile version