ಉಜಿರೆ: ಡಿವೈಡರ್ ಗೆ ಡಿಕ್ಕಿ ಹೊಡೆದ ಸ್ಕೂಟಿ: ಚಾಲಕ ಗಂಭೀರ

0

ಉಜಿರೆ: ಉಜಿರೆಯಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಸ್ಕೂಟಿಯು ಡಿವೈಡರ್ ಗೆ ಡಿಕ್ಕಿ ಹೊಡೆದು ಚಾಲಕ ಹಾಗೂ ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನ.22ರಂದು ಉಜಿರೆಯಲ್ಲಿ ನಡೆದಿದೆ.

ಗಂಭೀರ ಗಾಯಗೊಂಡಿರುವ ಚಾಲಕನನ್ನು ಹಾಗೂ ಹಿಂಬದಿ ಸವಾರನನ್ನು ಅಲ್ಲೇ ಇದ್ದ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here