ಪಾರೆಂಕಿ ಗ್ರಾಮದ ವ್ಯಾಪ್ತಿಯಲ್ಲಿ ದನಗಳಿಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ

ಮಡಂತ್ಯಾರು:  ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘ ಮತ್ತು ಪಶು ಸಂಗೋಪನ ಇಲಾಖೆ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ಪಾರೆಂಕಿ ಗ್ರಾಮದ ವ್ಯಾಪ್ತಿಯಲ್ಲಿ ದನಗಳಿಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ ನ.23ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಪಶು ವೈದ್ಯಾಧಿಕಾರಿ ಡಾ| ವಿನಯ್ ಹಾಗೂ ತಂಡ ಹಾಗೂ ಸಂಘದ ಅಧ್ಯಕ್ಷರಾದ ರವಿರಾಜ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಜಿ. ಬಾಲಕೃಷ್ಣ ಹಾಗೂ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.