Site icon Suddi Belthangady

ಕೊಕ್ಕಡ: ಗ್ರಾಮ ಪಂಚಾಯತ್ ಗ್ರಾಮ ಸಭೆ

ಕೊಕ್ಕಡ: ಗ್ರಾಮ ಪಂಚಾಯತ್ ಗ್ರಾಮ ಸಭೆಯು ಅಂಬೇಡ್ಕರ್ ಭವನದಲ್ಲಿ ನ.28 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು  ಕೊಕ್ಕಡ ಗ್ರಾ.ಪಂ ಅಧ್ಯಕ್ಷ ಯೋಗೀಶ ಆಲಂಬಿಲ ವಹಿಸಿದ್ದರು. ಜಾನುವಾರು ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಜೈನ್ ರವರ ಉಪಸ್ಥಿತಿಯಲ್ಲಿ ನೆರವೇರಿತು.

ಇಲಾಖಾಧಿಕಾರಿಗಳಿಂದ ಮಾಹಿತಿ ಕಾರ್ಯಕ್ರಮ ಜರುಗಿತು.  ಉಪಾಧ್ಯಕ್ಷರಾದ ಪವಿತ್ರ, ಗ್ರಾ.ಪಂ ಸದಸ್ಯರು,  ಉಪಸ್ಥಿತರಿದ್ದರು.

ಗ್ರಾಮಸಭೆಯಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತರು, ಸಂಜೀವಿನಿ ತಂಡದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕೊಕ್ಕಡ ಪಿಡಿಒ ದೀಪಕ್ ರಾಜ್  ಜಮಾ ಖರ್ಚಿನ ವರದಿ ವಾಚಿಸಿ,  ಸ್ವಾಗತಿಸಿದರು.

 

Exit mobile version