Site icon Suddi Belthangady

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎಲ್.ಹೆಚ್. ಮಂಜುನಾಥ ರಿಗೆ ಉಜಿರೆ ಸಹಕಾರ ಸಂಘದಿಂದ ಗೌರವ


ಉಜಿರೆ : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಹೆಚ್. ಮಂಜುನಾಥ ರವರನ್ನು ನ.29 ರಂದು ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗೌರವಿಸಿದರು.

ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ಮತ್ತು ನಿರ್ದೇಶಕರು,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮತ್ತು ಸಿಬ್ಬಂದಿಗಳು, ಹಾಗು ಚಿನ್ಮಯಿ ಇಂಡಸ್ಟ್ರಿಸ್ ಮಾಲಕ ಇ.ಸುಂದರ ಗೌಡ, ಅಶ್ವಥ್ ಇ. ಎಸ್.ಮತ್ತು ಸಿಬ್ಬಂದಿಗಳು ಗೌರವಿಸಿದರು.

Exit mobile version