Site icon Suddi Belthangady

ಜಿಲ್ಲಾ ಮಟ್ಟದ ಶಿಕ್ಷಕರ ಪ್ರಬಂಧ ಸ್ಪರ್ಧೆ; ಹಳ್ಳಿಂಗೇರಿ ಶಾಲಾ ಶಿಕ್ಷಕಿ ಪವಿತ್ರ ರಾಜ್ಯಮಟ್ಟಕ್ಕೆ ಆಯ್ಕೆ

ಕೊಕ್ಕಡ: ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಬಲ್ಮಠ ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ವಲಯದ ಕೊಕ್ಕಡ ಹಳ್ಳಿಂಗೇರಿ ಸ.ಹಿ.ಪ್ರಾ. ಶಾಲೆಯ ಸಹಶಿಕ್ಷಕಿ ಶ್ರೀಮತಿ ಪವಿತ್ರ ಇವರು ಪ್ರಾಥಮಿಕ ವಿಭಾಗದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

                   

 

 

 

Exit mobile version