Site icon Suddi Belthangady

ಸೈಂಟ್ ಜೋಸೆಫ್ ಪ್ರೌಢಶಾಲಾ ಬಾಲಕರಿಗೆ ರನ್ನರ್ ಪ್ರಶಸ್ತಿ

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿದ್ಯಾಬೋಧಿನಿ ಬಾಳಿಲ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯು ರನ್ನರ್ ಪ್ರಶಸ್ತಿ ಗಳಿಸಿದೆ. ಸುವೀರ್ ಪಿ ಕೆದಿಲಾಯ ಹತ್ತನೇ ಇವನು ಬೆಸ್ಟ್ ರಿಸೀವರ್ ಪ್ರಶಸ್ತಿ ಗಳಿಸಿರುತ್ತಾನೆ. ವಿದ್ಯಾ ಸಂಸ್ಥೆಯ ಸಂಚಾಲಕರಾದ ರೇ. ಫಾ ವಿಕ್ಟರ್ ಡಿಸೋಜಾ ಹಾಗೂ ಮುಖ್ಯೋಪಾಧ್ಯಾಯನಿ ಸಿಸ್ಟರ್ ಬಿನೋಮ ಇವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ ನೀಡಿ ,ಸಹಶಿಕ್ಷಕಿ ಜ್ಯೋತಿ ಜೆ ರೈ ತಂಡದ ವ್ಯವಸ್ಥಾಪಕರಾಗಿ ಸಹಕರಿಸಿದರು.

Exit mobile version