Site icon Suddi Belthangady

ಶ್ರೀಮತಿ ಪುಷ್ಪಾವತಿ ನಾರ್ಕೋಡು ನಿಧನ

ಆಲೆಟ್ಟಿ ಗ್ರಾಮದ ನಾರ್ಕೋಡು ಮೋನಪ್ಪ ಗೌಡ ರವರ ಪತ್ನಿ ಶ್ರೀಮತಿ ಪುಷ್ಪಾವತಿ ಯವರು ಅಲ್ಪ ಕಾಲದ ಅಸೌಖ್ಯದಿಂದ ಸೆ.3 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 52 ವರ್ಷ ವಯಸ್ಸಾಗಿತ್ತು.


ಮೃತರು ಪತಿ, ಇಬ್ಬರು ಪುತ್ರರಾದ ವಿಜಯ , ಶಶಿಧರ, ಸೊಸೆ ಪ್ರೇಮಲತಾ ವಿಜಯ, ಸಹೋದರರನ್ನು, ಸಹೋದರಿಯರನ್ನು, ಮೊಮ್ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಬಂಧು ವರ್ಗದವರನ್ನು ಅಗಲಿದ್ದಾರೆ.

Exit mobile version