Site icon Suddi Belthangady

ಪಿಗ್ಮಿ ಸಂಗ್ರಾಹಕರ ಸಂಘದ ಮಾಸಿಕ ಸಭೆ

 

ಸುಳ್ಯ ತಾಲೂಕು ಪಿಗ್ಮಿ ಸಂಗ್ರಾಹಕರ ಸಂಘದ ಮಾಸಿಕ ಸಭೆಯು ಸೆ.09 ರಂದು ಸುಳ್ಯ ಸಿ.ಎ.ಬ್ಯಾಂಕಿನ ವಾಣಿಜ್ಯ ಕಟ್ಟಡದಲ್ಲಿ ಸಂಘದ ಅಧ್ಯಕ್ಷ ಹರಿಶ್ಚಂದ್ರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಸಂಘದ ಅಭಿವೃದ್ದಿ ಬಗ್ಗೆ ಚರ್ಚೆಗಳು ನಡೆದವು.
ಸೆ.18 ರಂದು ಸಂಘದ ಮಹಾಸಭೆಯನ್ನು ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಸುವುದೆಂದು ತೀರ್ಮಾನಿಸಲಾಯಿತು.

Exit mobile version