Site icon Suddi Belthangady

ಸೆ.17 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ

 

ಸಾರ್ವಜನಿಕ ಶ್ರೀ ಶನಿಪೂಜೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶನಿಪೂಜೆಯು ಸೆ.17 ರಂದು ಶನಿವಾರ ನಡೆಯಲಿದೆ.
ಶನಿಪೂಜೆ ಮಾಡಿಸುವವರು ರೂ.150ನ್ನು ಕಚೇರಿಯಲ್ಲಿ ಪಾವತಿಸಿ ರಶೀದಿ ಪಡೆದುಕೊಳ್ಳಬೇಕು.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ತಿಳಿಸಿದ್ದಾರೆ.

Exit mobile version