ಜ್ಞಾನದೀಪ ಎಲಿಮಲೆ ಪ್ರಾಥಮಿಕ ಶಾಲಾ ತಂಡ ಕಬಡ್ಡಿಯಲ್ಲಿ ತಾಲೂಕಿಗೆ ಪ್ರಥಮ

0

ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಯನಗರ ಇವರ ಆಶ್ರಯದಲ್ಲಿ ಸೆ.13 ರಂದು ಜಯನಗರ ಶಾಲೆಯಲ್ಲಿ ನಡೆದ ಶಿಕ್ಷಣ ಇಲಾಖೆಯ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜ್ಞಾನದೀಪ ಎಲಿಮಲೆ ವಿದ್ಯಾಸಂಸ್ಥೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಸೆ.23 ರಂದು ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here