Site icon Suddi Belthangady

ನಾಳೆ (ಸೆ.17) ಹರಿಹರದಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ

 

 

ಸೆ.17ರಂದು ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್ ನಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.

ಸಚಿವ ಎಸ್.ಅಂಗಾರರರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಂದಾಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳವರು ಹಾಜರಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ.

Exit mobile version