ನಿಂತಿಕಲ್ಲು: ಕೆ.ಎಸ್ ಗೌಡ ಪಿ.ಯು ಕಾಲೇಜಿನ ಶಿಕ್ಷಕ ರಕ್ಷಕ ಸಂಘ ರಚನೆ

0

ಅಧ್ಯಕ್ಷರಾಗಿ ಚಿದಾನಂದ ಕಲ್ಲೇರಿ, ಉಪಾಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ

ನಿಂತಿಕಲ್ಲಿನ ಕೆ.ಎಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯ ಅಂಗ ಸಂಸ್ಥೆ ಕೆ.ಎಸ್ ಗೌಡ ಪದವಿ ಪೂರ್ವ ಕಾಲೇಜಿನ 2022-23 ನೇ ಶೈಕ್ಷಣಿಕ ವರ್ಷದ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಂಘದ ಗೌರವ ಅಧ್ಯಕ್ಷರಾಗಿ ಸಂಸ್ಥೆಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೆ ಎಸ್, ಅಧ್ಯಕ್ಷರಾಗಿ ಚಿದಾನಂದ ಕಲ್ಲೇರಿ, ಉಪಾಧ್ಯಕ್ಷರಾಗಿ ಶ್ರೀಮತಿ ಜಯಲಕ್ಷ್ಮಿ ಎ, ಸದಸ್ಯರಾಗಿ ಸತೀಶ್ ಕುಮಾರ್ ರೈ ನಳೀಲು, ಯಮುನಾ ಕಾರ್ಜ, ಚಂದ್ರಕಲಾ, ಸುರೇಶ್ ಡಿ ಕೆ, ಪದ್ಮಪ್ರಿಯಾ ಮತ್ತು ಕಾರ್ಯದರ್ಶಿಯಾಗಿ ಸಂಸ್ಥೆಯ ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜ ಆಯ್ಕೆಯಾದರು. ಭೌತಶಾಸ್ತ್ರ ಉಪನ್ಯಾಸಕರಾದ ಉಜ್ವಲ್ ಕೆ.ಎಚ್ ಕಾರ್ಯಕ್ರಮ ನಿರೂಪಿಸಿದರು. ನಿರ್ದೆಶಕರಾದ ಕುಮಾರ ಸ್ವಾಮಿ ಕೆ.ಎಸ್ ಮಾರ್ಗದರ್ಶನ ನೀಡಿದರು.

LEAVE A REPLY

Please enter your comment!
Please enter your name here