Site icon Suddi Belthangady

ತಂಗಮ್ಮ ಬೆಳ್ಳಿಪ್ಪಾಡಿ ನಿಧನ

ಕಾಸರಗೋಡು ತಾಲೂಕು ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಹೊಸಮನೆ ದಿ. ರಾಮಣ್ಣ ಗೌಡರ ಧರ್ಮಪತ್ನಿ ಶ್ರೀಮತಿ ತಂಗಮ್ಮ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಸೆ.25ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 82 ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ಕರುಣಾಕರ, ಹರಿಪ್ರಸಾದ, ಅರುಣ, ವಸಂತ, ಓರ್ವ ಪುತ್ರಿ ಪುಷ್ಪ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Exit mobile version