Site icon Suddi Belthangady

ಕೋಲ್ಚಾರಿನಲ್ಲಿ ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

 

ಆಲೆಟ್ಟಿ ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯನ್ನು ಕೋಲ್ಚಾರು ಶ್ರೀ ಶಾರದಾಂಬಾ ಸಭಾಭವನದಲ್ಲಿ ಸೆ.25 ರಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪಂ.ಉಪಾಧ್ಯಕ್ಷ ದಿನೇಶ್ ಕಣಕ್ಕೂರು, ಯುವ ಮೋರ್ಚಾ ಅಧ್ಯಕ್ಷ ಪ್ರದೀಪ್ ಕೊಲ್ಲರಮೂಲೆ, ಶಂಕರಿ ಕೊಲ್ಲರಮೂಲೆ, ಸುನಿಲ್ ಕೇರ್ಪಳ, ಸುದರ್ಶನ ಪಾತಿಕಲ್ಲು, ಸೀತಾರಾಮ ಕೊಲ್ಲರಮೂಲೆ, ಪ್ರಣೀತ್ ಕಣಕ್ಕೂರು ಹಾಗೂ ಸ್ಥಳೀಯ‌ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version