ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ಸೇವೆ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ.26 ರಂದು ಕದಿರು ಸೇವೆ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ.ಪೂಜಾ ಕಾರ್ಯ ನೆರವೇರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀಮತಿ ಸುಹಾನ ಹಾಗೂ ಸಿಬ್ಬಂದಿ ವರ್ಗ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here