Site icon Suddi Belthangady

ಎಲ್ಯಣ್ಣ ಗೌಡ ಗುಂಡಡ್ಕ ಆತ್ಮಹತ್ಯೆ

ಕೂತ್ಕುಂಜ ಗ್ರಾಮದ ಗುಂಡಡ್ಕ ಎಲ್ಯಣ್ಣ ಗೌಡ ಎಂಬವರು ಸೆ.25 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಅವರಿಗೆ ಸುಮಾರು 83 ವರ್ಷ ವಯಸ್ಸಾಗಿತ್ತು.

ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಸಮೀಪದಲ್ಲಿರುವ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪುತ್ರ ಮಹೇಶ್, ಕುಟುಂಬಸ್ಥರನ್ನು ಅಗಲಿದ್ದಾರೆ

Exit mobile version