ಅ.01 : ಬಾಳಿಲ ಗ್ರಾಮ ಪಂಚಾಯತ್ ವತಿಯಿಂದ ಬೃಹತ್ ಸ್ವಚ್ಛತಾ ಕಾರ್ಯಕ್ರಮ

0

 

 

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಹೀ ಸೇವಾ ಆಂದೋಲನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅ.01 ರಂದು ಸ್ವಚ್ಚತಾ ಕಾರ್ಯಕ್ರಮ ನಡೆಯಲಿದೆ.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಬಸ್ಸು ತಂಗುದಾಣ ಹಾಗೂ ಸಾರ್ವಜನಿಕ ಮುಖ್ಯ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ,ಗ್ರಾಮ ಮಟ್ಟದ ಇಲಾಖೆ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here