Site icon Suddi Belthangady

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

 

ನವರಾತ್ರಿ ಹಬ್ಬದ ಸಂದರ್ಭದಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಆಯುಧ ಪೂಜೆ ಹಾಗೂ ವಾಹನ ಪೂಜೆಯು ನೆರವೇರಿತು.


ಅರ್ಚಕರ ನೇತೃತ್ವದಲ್ಲಿ ದೇವಿಗೆ ಮಹಾ ಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ಬಳಿಕ ಆಸ್ಪತ್ರೆಯಲ್ಲಿರುವ ಎಲ್ಲಾ ಯಂತ್ರ ಉಪಕರಣಗಳಿಗೆ ಪೂಜೆಯನ್ನು ನೆರವೇರಿಸಲಾಯಿತು. ಅಲ್ಲದೆ ವಾಹನ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರುಗಳು ಹಾಗೂ ‌ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Exit mobile version