Site icon Suddi Belthangady

ಬೆಳ್ಳಾರೆ : ತಂಬಿನಮಕ್ಕಿಯಲ್ಲಿ ಬೈಕ್ ಗಳ ಪರಸ್ಪರ ಡಿಕ್ಕಿ – ಓರ್ವ ಸ್ಥಳದಲ್ಲೇ ಮೃತ್ಯು – ಮತ್ತೋರ್ವ ಆಸ್ಪತ್ರೆಗೆ ದಾಖಲು

 

 

ಬೆಳ್ಳಾರೆ ‌ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿ ನಾರಾಯಣ
ಎಂಬುದಾಗಿ ತಿಳಿದು ಬಂದಿದೆ.

ಘಟನೆಯಿಂದ ಮತ್ತೋರ್ವರಾದ ಸುಜಿತ್ ಎಂಬುವರಿಗೆ ಗಾಯಾಳಾಗಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Exit mobile version