Site icon Suddi Belthangady

ಬೊಳುಬೈಲು ಶ್ರೀ ಮೂಕಾಂಬಿಕಾ ಅಟೋ ಡೀಸೆಲ್‌ ವರ್ಕ್ಸ್ ನಲ್ಲಿ ಆಯುಧ ಪೂಜೆ

 

 

ಬೊಳುಬೈಲಿನಲ್ಲಿರುವ ದಾಮೋದರ ಪರಮಂಡಲ ರವರ ಮಾಲಕತ್ವದ ಶ್ರೀ ಮೂಕಾಂಬಿಕಾ ಅಟೋ ಡೀಸೆಲ್‌ ವರ್ಕ್ಸ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಆಯುಧ ಪೂಜಾ ಕಾರ್ಯಕ್ರಮ ಅ.4 ರಂದು ನಡೆಯಿತು.

ಬೆಳಗ್ಗೆ ಪುರೋಹಿತರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನೆರವೇರಿತು. ಬಳಿಕ ಸಾಮೂಹಿಕ ವಾಹನ ಪೂಜೆಯು ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ನೌಕರ ವೃಂದದವರು ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು.

Exit mobile version