Site icon Suddi Belthangady

ಎಡಮಂಗಲ : ಯುವತಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಂಧನ


ಎಡಮಂಗಲ ಗ್ರಾಮದ ಡೆಕ್ಕಳ ಎಂಬಲ್ಲಿ ಪರಿಶಿಷ್ಟ ಜಾತಿಯ ಯುವತಿಯೊಬ್ಬಳ ಮೇಲೆ ಗೋಪಾಲ ಎಂಬವರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಆಕೆಯ ಮನೆಯವರು ನೀಡಿರುವ ದೂರಿನ ಅನ್ವಯ ಅಟ್ರಾಸಿಟಿ ಕೇಸು ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ ಘಟನೆ ಅ. 8 ರಂದು ವರದಿಯಾಗಿದೆ.

Exit mobile version