ಅಡ್ಕಾರ್ ಇಲೆಕ್ಟ್ರಾನಿಕ್ಸ್ ದೀಪಾವಳಿ ಧಮಾಕ

0

ಸ್ಕ್ರಾಚ್ ಕಾರ್ಡ್ ನಲ್ಲಿ ಬಹುಮಾನ

ಸುಳ್ಯದ ಪ್ರಸಿದ್ಧ ಇಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ಮಳಿಗೆ ಅಡ್ಕಾರ್ ಇಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ದೀಪಾವಳಿ ಧಮಾಕ ನಡೆಯುತ್ತಿದ್ದು ಇಂದು ಸ್ಕ್ರಾಚ್ ಕಾರ್ಡ್ ನಲ್ಲಿ ಎಲಿಮಲೆ ವಿಷ್ಙು ಬೇಕರಿಯ ಮಾಲಕ ಚೇತನ್ ಬಾಳುಗೋಡು ರೂ.10000 ವಿಜೇತರಾಗಿ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಿದರು.
ದೀಪಾವಳಿ ಧಮಾಕ ಸಂದರ್ಭದಲ್ಲಿ ವಿಶೇಷ ಆಫರ್, ಎಕ್ಸ್ ಚೇಂಜ್ ಆಫರ್, ಸ್ಕ್ರಾಚ್ ಕಾರ್ಡ್ ನಲ್ಲಿ ಬಹುಮಾನ ಮೊದಲಾದ ಯೋಜನೆಯೊಂದಿಗೆ ಪ್ರಸಿದ್ಧ ಕಂಪೆನಿಯ ಎಲ್ಲಾ ಉತ್ಪನ್ನಗಳು, ಗೃಹೋಪಯೋಗಿ ವಸ್ತುಗಳು ವಿಸ್ತೃತ ಮಳಿಗೆಯಲ್ಲಿ ಲಭ್ಯವಿದೆ.ಎಂದು ಮಾಲಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here