ಅ.21 : ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ* *ಹುಚ್ಚುನಾಯಿ ರೋಗನಿರೋಧಕ ಲಸಿಕಾ ಕಾರ್ಯಕ್ರಮ

0

 

 

ದ. ಕ. ಜಿಲ್ಲಾ ಪಂಚಾಯತ್ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಐವರ್ನಾಡು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವು ಅ.21 ರಂದು ಕೆಳಗಿನ ವೇಳಾ ಪಟ್ಟಿಯಂತೆ ನಡೆಯುತ್ತದೆ.

ಗ್ರಾಮಸ್ಥರೆಲ್ಲರೂ ತಮ್ಮ ಸಾಕು ನಾಯಿಗಳಿಗೆ ಲಸಿಕೆಯನ್ನು ಹಾಕಿಸಿಕೊಂಡು ರೇಬೀಸ್ ನಿರ್ಮೂಲನಾ ಅಭಿಯಾನದಲ್ಲಿ ಪಾಲ್ಗೊಳ್ಳಬೇಕಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here