ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅ.28 ರಂದು ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮದ ಪ್ರಯುಕ್ತ ಸುಳ್ಯದ ಬಿಜೆಪಿ ಕಚೇರಿಯಲ್ಲಿಯೂ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಗಾಯಕಿ ಶ್ರೀಮತಿ ಆರತಿ ಪುರುಷೋತ್ತಮರ ನೇತೃತ್ವದಲ್ಲಿ ಗಾಯನ ನಡೆಯಿತು.
ಬಿಜೆಪಿ ಮಂಡಲ ಸಮಿತಿ ಪದಾಧಿಕಾರಿಗಳು, ಮಹಿಳಾ ಮೋರ್ಚಾ, ಯುವ ಮೋರ್ಚಾ ಪದಾಧಿಕಾರಿಗಳು ಇದ್ದರು.