Site icon Suddi Belthangady

ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ

 

 

 

ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ಕೋಟಿ ಕಂಠ ಗಾಯನ ನನ್ನ ನಾಡು ನನ್ನ ಹಾಡು ಕಾರ್ಯಕ್ರಮ ಅ.28ರಂದು ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ನಿರ್ದೇಶಕ ಅಕ್ಷಯ್ ಕೆ.ಸಿ, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದರು.

 

Exit mobile version