Site icon Suddi Belthangady

ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಟಿ ಕಂಠ ಗಾಯನ

 

67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28 ರಂದು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪೆರುವಾಜೆ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಅಡುಗೆ ಸಿಬ್ಬಂದಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಸವಿತಾ ಕುಮಾರಿ ಇವರು ಉಪಸ್ಥಿತರಿದ್ದರು.

 

Exit mobile version