Site icon Suddi Belthangady

ಮರ್ಕಂಜ ಗ್ರಾಮ ಪಂಚಾಯತ್ ಗ್ರಾಮ ಸಭೆ

ಮರ್ಕಂಜ ಗ್ರಾಮ ಪಂಚಾಯತ್ ನ 2021-22ನೇ ಸಾಲಿನ ಗ್ರಾಮ ಸಭೆಯು ಇಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ಗುಂಡಿ‌ ಅಧ್ಯಕ್ಷತೆ ವಹಿಸಿದ್ದರು.

 

ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿ ಅರಬಣ್ಣ ಪೂಜಾರಿ ನೋಡೆಲ್ ಅಧಿಕಾರಿಯಾಗಿದ್ದರು.

ವೇದಿಕೆಯಲ್ಲಿ ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ, ಸದಸ್ಯರಾದ ಚಿತ್ತರಂಜನ್ ಕೋಡಿ, ಶ್ರೀಮತಿ ಗೀತಾ ಹೆಚ್.ಎಂ.ಹೊಸೊಳಿಕೆ, ರಮತಾ ಕೆ.ಟಿ. ಕುದ್ಕುಳಿ, ಶ್ರೀಮತಿ ನಾಗವೇಣಿ ಕೆ. ಶೆಟ್ಡಿಮಜಲು, ಶ್ರೀಮತಿ ಸಂಧ್ಯಾ ಸೇವಾಜೆ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪದ್ಮಾವತಿ ಎಸ್.ಎ. ವರದಿ ಮಂಡಿಸಿದರು. ಸಭೆಯಲ್ಲಿ ಇಲಾಖಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version