Site icon Suddi Belthangady

ಬೆಳ್ಳಾರೆ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೋಟಿ ಕಂಠ ಗಾಯನ

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಅ.28ರಂದು ಬೆಳ್ಳಾರೆ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲು, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

Exit mobile version