ಡಾ. ಕೆ.ವಿ. ಚಿದಾನಂದರ ಜನ್ಮ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ

0

 

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದರ ಜನ್ಮಾ ದಿನಾಚರಣೆಯ ಪ್ರಯುಕ್ತ ಕೆವಿಜಿ ಮೇಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಅ. 29ರಂದು ಸಂಸ್ಥೆಯ ಸಿಬ್ಬಂದಿಗಳಿಂದ ಸ್ವಯಂಪ್ರೇರಿತ ರಕ್ತದಾನವನ್ನು ಹಮ್ಮಿಕೊಳ್ಳಲಾಯಿತು.

 

ಕಾರ್ಯಕ್ರಮವನ್ನು ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರಾದರ ಡಾ. ಕೆ ವಿ ಚಿದನಾಂದ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜೀನ ಡೀನ್ ಡಾ. ನಿಲಾಂಬಿಕೈ ನಟರಾಜನ್ , ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್ ನ ಸದಸ್ಯರಾದ ಶ್ರೀಮತಿ ಶೋಭಾ ಚಿದನಾಂದ, ಬ್ಲಡ್ ಬ್ಯಾಂಕ್ ಮುಖ್ಯಸ್ಥರಾದ ಡಾ. ಮಹಂತ ದೇವರು ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here