ಚೆಂಬು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹುಚ್ಚು ನಾಯಿಗಳ ಕುರಿತು ನಿಗಾ ವಹಿಸುವಂತೆ ಪಂಚಾಯತ್ ಸೂಚನೆ

0

ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುಚ್ಚು ನಾಯಿಗಳು ಕಂಡುಬಂದಿದ್ದು, ಶಾಲಾ ಮಕ್ಕಳು, ಸಾರ್ವಜನಿಕರು ಜಾಗರೂಕತೆಯಿಂದ ಇರಬೇಕಾಗಿ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರ್ವಜನಿಕರು ತಮ್ಮ ನಾಯಿಗಳಿಗೆ ಚುಚ್ಚುಮದ್ದು ಹಾಕಿಸಬೇಕು. ಅಲ್ಲದೆ ನಾಯಿಗಳನ್ನು ತಮ್ಮ ಮನೆಯ ವ್ಯಾಪ್ತಿಯಿಂದ ಹೊರಗೆ ಬಾರದಂತೆ ಎಚ್ಚರಿಕದ ವಹಿಸಬೇಕು ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here