ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ಕ೦ಪೆನಿಗೆ ಆಯ್ಕೆ

0

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅ೦ತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ನಿತಿನ್ ಜಿ.ಎಂ., ನಾಗಶ್ರೀ ಸಿ.ಜಿ., ಮಲ್ಲಿಕಾರ್ಜುನ್ ಆರ್., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅನ್ವಿತಾ ಎನ್., ಹರ್ಷಿತಾ ಆರ್., ಅನುಷಾ ಪಿ. ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪುನೀತ್ ಹೆಚ್.ಆರ್. Rinex Technologies  ಕ೦ಪೆನಿಗೆ ಆಯ್ಕೆಯಾಗಿರುತ್ತಾರೆ.
ಎ.ಒ.ಎಲ್.ಇ(ರಿ) ಪ್ರಧಾನ ಕಾರ್ಯದರ್ಶಿಗಳು ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು
ಡಾ. ಕುಸುಮಾಧರ ಎಸ್., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾದ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.

LEAVE A REPLY

Please enter your comment!
Please enter your name here