ಕಣಿಯೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ಪ್ರಸಾದ್ ಕೆರ್ಮುಣ್ಣಾಯ ನಿಧನ

0

ಕಣಿಯೂರು: ಕಣಿಯೂರು ಗ್ರಾ.ಪಂ ಮಾಜಿ ಅಧ್ಯಕ್ಷ ಎಪಿಎಂಸಿ ಮಾಜಿ ಸದಸ್ಯ ಗಣೇಶ್ ಪ್ರಸಾದ್ ಕೆರ್ಮುಣ್ಣಾಯ ಡಿ.7ರಂದು ಅಸೌಖ್ಯದಿಂದ ನಿಧನರಾದರು.

ಡಯಾಲಿಸೀಸ್ ಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಬಂದಿದ್ದ ವೇಳೆ ಅಸ್ವಸ್ಥಗೊಂಡು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

LEAVE A REPLY

Please enter your comment!
Please enter your name here