ಮಲವಂತಿಗೆ: ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರಾಕ್ಟರ್ ಪಲ್ಟಿ: ಓರ್ವ ಸಾವು, ಇನ್ನೋರ್ವ ಗಂಭೀರ

0

ಮಲವಂತಿಗೆ: ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯ ಎಳನೀರು ಭಾಗದ ಬಂಗಾರ ಬಳಿಗೆ ಎಂಬಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರಾಕ್ಟರ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಡಿ.7ರಂದು ನಡೆದಿದೆ.

ಮೃತ ಪಟ್ಟ ವ್ಯಕ್ತಿ ಮೂಲತಃ ಚಿಕ್ಕಮಗಳೂರಿನವರು ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

p>

LEAVE A REPLY

Please enter your comment!
Please enter your name here