ಮಚ್ಚಿನ: ಮುಡಿಪಿರೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

0

ಮಚ್ಚಿನ: ಮಚ್ಚಿನ ಗ್ರಾಮದ ಮುಡಿಪಿರೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಡಿ.7ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಸ್ತ್ರೀ ಶಕ್ತಿ ಸದಸ್ಯರು, ಗ್ರಾ. ಪಂ. ಸದಸ್ಯರುಗಳಾದ ವಿಶ್ವರಾಜ್ ಹೆಗ್ಡೆ ಹಾಗೂ ಜಯಶ್ರೀ ವಡ್ಡ, ಹಿರಿಯ ನಾಗರಿಕರು, ಅಂಗನವಾಡಿ ಮಕ್ಕಳು ಹಾಗೂ ಮಕ್ಕಳ ಪೋಷಕರು, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here