ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲಕಾಪೂರೆ

0

ಧರ್ಮಸ್ಥಳ: ಕೊಕ್ಕಡ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರಾದ ರಘುನಾಥರಾವ್ ಮಲಕಾಪೂರೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶ್ರೀ ಕೆ ಪ್ರತಾಪಸಿಂಹ ನಾಯಕ್ ಶಾಸಕರು ಕರ್ನಾಟಕ ವಿಧಾನ ಪರಿಷತ್ ಜೊತೆಗಿದ್ದರು.

ಇದೇ ವೇಳೆ ಶ್ರೀ ಕ್ಷೇತ್ರ ಸೌತಡ್ಕ ಗಣಪತಿ ದೇವಸ್ಥಾನಕ್ಕೂ ಭೇಟಿ ನೀಡಿ ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ ಪ್ರತಾಪಸಿಂಹ ನಾಯಕ್ ಜೊತೆಗಿದ್ದರು.

LEAVE A REPLY

Please enter your comment!
Please enter your name here