Site icon Suddi Belthangady

ಕನ್ಯಾಡಿ: ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಕನ್ಯಾಡಿ ಗ್ರಾಮದ ಕೊಡಂಗೆ ಎಂಬಲ್ಲಿ ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಡಿ.12ರಂದು ಸಂಜೆ ಪತ್ತೆಯಾಗಿದೆ.

ಸಂಜೆ ವಾಸನೆ ಬರುತ್ತಿರುವ ಸಂದರ್ಭ ನೋಡಿದಾಗ ಶವದ ಮೇಲೆ ಕಟ್ಟಿಗೆ ಹಾಕಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Exit mobile version