ಮಡಂತ್ಯಾರು ಗ್ರಾ. ಪಂ. ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶಕರು ಕೆ.ಸಿ. ದೇವರಾಜ್ ಭೇಟಿ

0

ಮಡಂತ್ಯಾರು: ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಗ್ರಾ. ಪಂ. ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಕ್ಕೆ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶಕರು ಕೆ.ಸಿ. ದೇವರಾಜ್ ರವರು ಭೇಟಿ ನೀಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಪಕಾರ್ಯದರ್ಶಿ ಆನಂದ ಕುಮಾರ್, ಪಂ.ಅ. ಅಧಿಕಾರಿ ಪುರುಷೋತ್ತಮ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here