ಅಂಡಿಂಜೆ: ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವತಿಯಿಂದ ಲಿಂಗತ್ವಧಾರಿತ ದೌರ್ಜನ್ಯವನ್ನು ನಿವಾರಣೆ ಬಗ್ಗೆ ಜಾಥಾ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಆಶಾ, ಉಪಾಧ್ಯಕ್ಷೆ ಸುಮಿತ್ರಾ , ಪಂಚಾಯತ್ ಉಪಾಧ್ಯಕ್ಷೆ ಶ್ವೇತಾ, ಸಂಘದ ಸದಸ್ಯರು ಮತ್ತು ಸಂಜೀವಿನಿ ಸದಸ್ಯರು ಭಾಗವಹಿಸಿದ್ದರು.
ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಮಲ್ಲಿಕಾ ಇವರು ಸ್ವಾಗತಿಸಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಯಾದ ಸುರೇಖಾ ಧನ್ಯವಾದ ಗೈದರು.