


ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತ್ ನ ಕೊಡ್ಲಕ್ಕೆ ಎಂಬಲ್ಲಿ ಡಿ.14ರಂದು ಸಿಡಿಲು ಬಡಿದು ಕಾಂತಪ್ಪ ಪೂಜಾರಿ ಕೋಡ್ಲಕ್ಕೆ ಎಂಬವರ ಮನೆಗೆ ಹಾನಿ ಯಾಗಿದ್ದು ವಿದ್ಯುತ್ ಪರಿಕರ ಗಳು ಸುಟ್ಟು ಕರಕಲಾಗಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಪ್ರಭ, ಉಪಾಧ್ಯಕ್ಷೆ ಸಂಗೀತ ಶೆಟ್ಟಿ, ಸದಸ್ಯ ಕಿಶೋರ್ ಕುಮಾರ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.