ಜೆಸಿಐ ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

0

ಜೇಸಿಐ ಮಡಂತ್ಯಾರು ಘಟಕದ 2022 ರ ಅಧ್ಯಕ್ಷರಾದ ಜೇಸಿ ಭರತ್ ಶೆಟ್ಟಿ ಇವರು 2023 ನೇ ಸಾಲಿನ ಜೇಸಿಐ ಭಾರತದ ವಲಯ 15ರ ವಲಯ ಉಪಾಧ್ಯಕ್ಷರಾಗಿ ಇತ್ತೀಚೆಗೆ ನಡೆದ ವಲಯ ಸಮ್ಮೇಳನದಲ್ಲಿ ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ ಜೇಸಿಐ ಮಡಂತ್ಯಾರ್ ಇದರ 2022 ರ ಘಟಕಾಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುವುದರೊಂದಿಗೆ ಅದ್ದೂರಿ ಜೇಸಿ ಸಪ್ತಾಹವನ್ನು ಆಯೋಜಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ

LEAVE A REPLY

Please enter your comment!
Please enter your name here