Site icon Suddi Belthangady

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ:ಪಿಲ್ಯ‌ಶಾಲಾ ವಿದ್ಯಾರ್ಥಿನಿ ಧನುಶ್ರೀ ಪ್ರಥಮ

ಬೆಳ್ತಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಪಿಲ್ಯ, ಇಲ್ಲಿ ಆರನೇ ತರಗತಿಯಲ್ಲಿ ಕಲಿಯುತ್ತಿರುವ ಧನುಶ್ರೀ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ ಡಿ.13 ರಂದು ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

Exit mobile version