Site icon Suddi Belthangady

ಬ್ರಹ್ಮಾನಂದ ಶ್ರೀಗಳ ಮಹಾರಾಷ್ಟ್ರ ಪ್ರವಾಸ


ಧರ್ಮಸ್ಥಳ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಹಾರಾಷ್ಟ್ರದಲ್ಲಿ ವಿವಿಧ ಕ್ಷೇತ್ರಗಳ ಯಾತ್ರೆಯಲ್ಲಿದ್ದು ಡಿ.18 ರಂದು ಭರತ ಖಂಡದ ಮಹಾ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಪಂಡರಪುರ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಪಾಂಡುರಂಗ ಸ್ವಾಮಿಯ ದರ್ಶನ ಮಾಡಿದರು.

Exit mobile version